ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ. ದಕ್ಷಿಣ ಭಾರತದಲ್ಲಿ ಬಿಜೆಪಿ ತನ್ನ ಅಧಿಕಾರ ಸ್ಥಾಪಿಸುವ …