ಹನೂರು: ತಾಲ್ಲೂಕಿನ ಕಾಂಚಳ್ಳಿ-ಬಸಪ್ಪನ ದೊಡ್ಡಿ ಮಾರ್ಗ ಮಧ್ಯದಲ್ಲಿ ಬರುವ ಪ್ರಕಾಶ ಎಂಬುವವರ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹನೂರು ಪಟ್ಟಣದ ನಿವಾಸಿ…