another tiger dead

ಮಲೆ ಮಹದೇಶ್ವರ ಅರಣ್ಯದಲ್ಲಿ ಮತ್ತೊಂದು ಹುಲಿ ಕಳೇಬರ ಪತ್ತೆ

ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ.…

5 months ago