ಬೆಂಗಳೂರು : ʼಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೆಂಪುಕೋಟೆಯಿಂದ ಮಾಡಿದ ‘ಚುನಾವಣಾ ಭಾಷಣ’ವನ್ನು ಗಮನಿಸಿದೆ. ದೇಶವನ್ನು ಕಾಡುತ್ತಿರುವ ಗಂಭೀರ ವಿದ್ಯಮಾನಗಳಿಗೆ ಮುಖಾಮುಖಿಯಾಗುವ, ಸಂವಿಧಾನದ ಆಶಯಗಳಡಿ ಅಭಿವೃದ್ಧಿ ಪಥವನ್ನು ಅನಾವರಣಗೊಳಿಸುವ ಮಾತುಗಳನ್ನಾಡಬೇಕಾದ ಪ್ರಧಾನಿ ಚುನಾವಣಾ ಸಮಾವೇಶದಲ್ಲಿ ಮಾಡುವಂತಹ ರಾಜಕೀಯ ಭಾಷಣಕ್ಕೆ …