Answer madi modi

ಅಡ್ಡ ಮಾರ್ಗದಲ್ಲಿ ಅಧಿಕಾರ ಹಿಡಿಯಲು ಹೊರಟಾಗ ನಿಮಗೆ ಕುಟುಂಬವಾದದ ನೆನಪಾಗುವುದಿಲ್ಲವೇ: ಮೋದಿಗೆ ಸಿದ್ದು ಪ್ರಶ್ನೆ

ಬೆಂಗಳೂರು : ʼಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರು ಕೆಂಪುಕೋಟೆಯಿಂದ ಮಾಡಿದ ‘ಚುನಾವಣಾ ಭಾಷಣ’ವನ್ನು ಗಮನಿಸಿದೆ. ದೇಶವನ್ನು ಕಾಡುತ್ತಿರುವ ಗಂಭೀರ ವಿದ್ಯಮಾನಗಳಿಗೆ ಮುಖಾಮುಖಿಯಾಗುವ, ಸಂವಿಧಾನದ ಆಶಯಗಳಡಿ…

2 years ago