Anti Drug Abuse Day

ಮಾದಕ ವ್ಯಸನಗಳ ಸೇವನೆ ಬೇಡ : ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಎಸ್ಪಿ

ಮಂಡ್ಯ: ವಿದ್ಯಾರ್ಥಿಗಳು ಜೀವನದಲ್ಲಿ ಗುರಿ ನಿಗದಿಪಡಿಸಿಕೊಂಡು, ಸದಾ ಗುರಿಯ ಕಡೆಗೆ ಚಿಂತಿಸಬೇಕು. ಮಾದಕ ವ್ಯಸನಗಳು ನಿಮ್ಮ ಗುರಿಯ ಅಳಿಯನ್ನು ತಪ್ಪಿಸಬಹುದು. ಆಗಾಗಿ ಮಾದಕ ವ್ಯಸನಗಳ ಸೇವನೆ ಬೇಡ…

6 months ago