ಬೆಂಗಳೂರು: ಒಳ್ಳೆತನದಲ್ಲಿ ಅಪ್ಪು ಸರ್ ಯಾವಾಗಲೂ ಜೀವಂತವಾಗಿರುತ್ತಾರೆ ಎಂದು ನಿರೂಪಕಿ ಅನುಶ್ರೀ, ಪುನೀತ್ ರಾಜ್‌ಕುಮಾರ್ ಅವರ 50ನೇ ಹುಟ್ಟುಹಬ್ಬದ ದಿನದಂದು ಅವರನ್ನು ಸ್ಮರಿಸಿದ್ದಾರೆ. ನಗರದ ಕಂಠೀರವ ಸ್ಟುಡೀಯೊದಲ್ಲಿನ…