ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಪ್ರತಿ ಇಲಾಖೆಯಲ್ಲಿಯೂ ನಡೆಯುತ್ತಿದೆ. ಸರ್ಕಾರ ದಿವಾಳಿಯಾಗಿದ್ದು, ಲೂಟಿ ಮಾಡುವುದನ್ನೇ ಕಾಯಕವನ್ನಾಗಿ ಮಾಡಿಕೊಂಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ…