ರಾಜ್ಯದಲ್ಲಿ ಸುಮಾರು ೭ ಲಕ್ಷಕ್ಕೂ ಹೆಚ್ಚು ಅನರ್ಹರು ಪಡೆದಿದ್ದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅವುಗಳನ್ನು ಎಪಿಎಲ್ ಕಾರ್ಡ್‌ಗಳನ್ನಾಗಿ ಬದಲಾವಣೆ ಮಾಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ…