ಚಾಮರಾಜನಗರ: ಚಾಮರಾಜನಗರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ(ಎಪಿಎಂಸಿ) ಮೂರನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಅ.೩೧ರಂದು ಚುನಾವಣೆ ನಿಗದಿಯಾಗಿದೆ. ಸದ್ಯ ಎಚ್.ಎನ್.ಮಹದೇವಸ್ವಾಮಿ ಉ.ಸೋಮೇಶ್, ರಾಮಚಂದ್ರ ಎಪಿಎಂಸಿಗೆ ಅಧ್ಯಕ್ಷ, ಉಪಾಧ್ಯಕ್ಷರಾಗಿದ್ದು ಕಾಂಗ್ರೆಸ್ ಬೆಂಬಲಿತರಾದ ಇವರ ಅಧಿಕಾರಾವಧಿ ನ.೩ರಂದು ಮುಗಿಯಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ೨೦ …

