Mysore
15
clear sky

Social Media

ಭಾನುವಾರ, 14 ಡಿಸೆಂಬರ್ 2025
Light
Dark

apologize

Homeapologize
"There has been malpractice in the voter list across the entire nation

ಬೆಂಗಳೂರು : ಕಳೆದ 8 ವರ್ಷಗಳಿಂದಲೂ ಜಿಎಸ್‍ಟಿ ದುಬಾರಿ ದರದಿಂದ ಬಡ ಜನರನ್ನು ಸುಲಿಗೆ ಮಾಡಿದ ಬಿಜೆಪಿ ಸರ್ಕಾರ ಮತ್ತು ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಜನರಲ್ಲಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

dk shivkumar (2)

ಬೆಂಗಳೂರು: ಸದನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಕ್ಷಮೆಯಾಚಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಗುರುವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್‌ ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು. ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಗೀತೆ ಪಠಿಸಿದ್ದರು. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ …

ಲಾಂಗ್‍ ಹಿಡಿದು ರೀಲ್ಸ್ ಮಾಡಿದ ಕಾರಣಕ್ಕೆ ಬಂಧನಕ್ಕೊಳಗಾಗಿದ್ದ ವಿನಯ್‍ ಗೌಡ, ಜಾಮೀನಿನ ಮೇಲೆ ಹೊರಬಂದ ನಂತರ ತಾವು ಮಾಡಿದ ತಪ್ಪಿಗೆ ಕ್ಷಮೆ ಯಾಚಿಸಿದ್ದಾರೆ. ಅಷ್ಟೇ ಅಲ್ಲ, ಈ ಪ್ರಕರಣ ಇಷ್ಟು ದೊಡ್ಡದಾಗುತ್ತದೆ ಎಂದು ತಮಗೆ ಗೊತ್ತಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ. ಕಳೆದ ವಾರ …

ಬೆಂಗಳೂರು: ತಾಯಿ ಚಾಮುಂಡೇಶ್ವರಿ ಕುರಿತು ಹೇಳುವಷ್ಟು ದೊಡ್ಡವನಲ್ಲ ಎಂದು ರಕ್ಷಕ್‌ ಬುಲೆಟ್‌ ಕ್ಷಮೆಯಾಚಿಸಿದ್ದಾರೆ. ಶೋವೊಂದರಲ್ಲಿ ಡೈಲಾಗ್‌ ಮೂಲಕ ನಾಡದೇವಿ ಚಾಮುಂಡೇಶ್ವರಿಗೆ ಅವಮಾನ ಮಾಡಿದ್ದಾರೆ ಎಂದು ದೇವಿ ಆರಾಧಕರು ತಿರುಗಿ ಬಿದ್ದಿದ್ದರು. ಈ ಬೆನ್ನಲ್ಲೇ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿ ನಟ ರಕ್ಷಕ್‌ …

ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಂಡ್ಯ ಜಿಲ್ಲೆಯ ಜನರನ್ನು ಛತ್ರಿಗಳು ಎಂದಿರುವುದು ಜಿಲ್ಲೆಯ ಜನತೆಗೆ ನೋವುಂಟು ಮಾಡಿದೆ. ಡಿಸಿಎಂ ಅವರು ಮಾರ್ಚ್ 24 ರೊಳಗೆ ಜನತೆಯ ಕ್ಷಮೆ ಕೇಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಏಕೀಕರಣ ಸಮಿತಿಯ ಸದಸ್ಯ ಇಂಡುವಾಳು ಚಂದ್ರಶೇಖರ್ …

ಮಂಡ್ಯ: ಲಿಂಗಾಯತ ಧರ್ಮದ ಬಗ್ಗೆ ಹಾಗೂ ಹಿರಿಯ ಸಾಹಿತಿ ಗೋ.ರು.ಚನ್ನಬಸಪ್ಪ ಅವರ ವಿರುದ್ಧ ಅವಹೇಳನವಾಗಿ ಮಾತನಾಡಿದ ರಂಭಾಪುರ ಕೇಂದಾರನಾಥ್ ಶ್ರೀ ಕೂಡಲೇ ಕ್ಷಮೆಯಾಚಿಸಬೇಕು ಎಂದು ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಂ.ಎಸ್.ಮಂಜುನಾಥ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಲಿಂಗಾಯತ ಸಮಾವೇಶದಲ್ಲಿ …

Stay Connected​
error: Content is protected !!