ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮೂದಲಿಸಿದೆ. ವಿಧಾನಸಭೆಯಲ್ಲಿ …

