ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. …

