ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್‌ನಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಬಂಧನವಾಗಿ 45 ದಿನಗಳ ಕಳೆದ ಬಳಿಕ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದೇ ಆಗಸ್ಟ್.5 …