ಲಕ್ನೋ: ಜ್ಞಾನವಾಪಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಸಮೀಕ್ಷೆಗೆಂದು ಸಲ್ಲಿಸಿದ್ದ ಅರ್ಜಿಯನ್ನು ವಾರಣಾಸಿ ನ್ಯಾಯಾಲಯ ವಜಾಗೊಳಿಸಿದೆ. ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ವಕೀಲ ವಿಜಯ್ ಶಂಕರ್ ರಸ್ತೋಗಿ ಅವರು ಆದೇಶವನ್ನು ಪರಿಶೀಲನೆ ನಡೆಸಿದ ನಂತರ ಅಲಹಾಬಾದ್ ಹೈಕೋರ್ಟ್ ಅಥವಾ ಜಿಲ್ಲಾ ಕೋರ್ಟ್‌ಗೆ ಮೇಲ್ಮನವಿ …