ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ ಪದವೀಧರರು ಅರ್ಹರಾಗಿದ್ದು, ವಯೋಮಿತಿ 18-40 ವರ್ಷಗಳು.…