applied

ಕೆ.ಎನ್. ರಾಜಣ್ಣ ಬಿಜೆಪಿಗೆ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ: ಶಾಸಕ ಎಚ್.ಸಿ.ಬಾಲಕೃಷ್ಣ ಸ್ಫೋಟಕ ಹೇಳಿಕೆ

ಮಾಗಡಿ: ಮಾಜಿ ಸಚಿವ ಕೆ.ಎನ್. ರಾಜಣ್ಣ ಬಿಜೆಪಿಗೆ ಸೇರಲು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರಿಗೆ ಮಂಪರು ಪರೀಕ್ಷೆ ಮಾಡಿದರೆ ಯಾರ ಜೊತೆಯಲ್ಲಿ ಮಾತುಕತೆಯಾಗಿದೆ ಎಂಬುವುದು ತಿಳಿದು ಬರಲಿದೆ…

5 months ago