ಬೆಂಗಳೂರು : ಕರ್ನಾಟಕ ಬಿಜೆಪಿ ವತಿಯಿಂದ 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕಗೊಳಿಸಲಾಗಿದೆ. ಈ ಬಗ್ಗೆ ಪಕ್ಷದ ರಾಜ್ಯ ಚುನಾವಣಾ ಅಧಿಕಾರಿಗಳು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. ದೇಶದಾದ್ಯಂತ…