ಮೈಸೂರು: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದು ಮೈಸೂರು ಜಿಲ್ಲೆಗೆ ಸಚಿವ ಎಚ್‌ಸಿ ಮಹದೇವಪ್ಪ, ಚಾಮರಾಜನಗರಕ್ಕೆ ಕೆ.ವೆಂಕಟೇಶ್ ಅವರನ್ನು ನೇಮಿಸಿದೆ.