Appollo hospital

ರಜಿನಿಕಾಂತ್‌ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಚೆನ್ನೈ: ಅನಾರೋಗ್ಯದಿಂದ ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಸೂಪರ್‌ ಸ್ಟಾರ್‌ ರಜಿನಿಕಾಂತ್‌ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ತೀವ್ರ ಹೊಟ್ಟೆನೋವಿನಿಂದ ಸೆಪ್ಟೆಂಬರ್.‌30ರಂದು ಆಸ್ಪತ್ರೆಗೆ ದಾಖಲಾಗಿದ್ದರು. ರಜಿನಿಕಾಂತ್‌…

3 months ago