ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮೈಸೂರು ವತಿಯಿಂದ 2025-26ನೇ ಸಾಲಿನ ಒಂದು ವರ್ಷದ ಅಪ್ರೆಂಟಿಸ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್(ಅಪ್ರೆಂಟಿಸ್ ಸಂಖ್ಯೆ 77) ಹಾಗೂ ಸಿವಿಲ್ ಇಂಜಿನಿಯರಿಂಗ್(ಅಪ್ರೆಂಟಿಸ್ ಸಂಖ್ಯೆ 03) …


