‘ಏಪ್ರಿಲ್ 16’ ಎಂದಷ್ಟೇ ಬರೆದು ಕಿಚ್ಚ ಸುದೀಪ್ ಮೂರು ಫೋಟೋಗಳನ್ನು ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಏಪ್ರಿಲ್.16ರಂದು ಏನು ಎಂದು ಅಭಿಮಾನಿಗಳು ಹುಳ ಬಿಟ್ಟುಕೊಂಡರು. ಕೆಲವರು ಚಿತ್ರದ ಮುಹೂರ್ತವಿರಬಹುದು ಎಂದರೆ, ಇನ್ನೂ ಕೆಲವರು ಇನ್ನೇನೋ ಘೋಷಣೆ ಇರಬಹುದು ಅಂದುಕೊಂಡರು. …

