ಮಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುರಿತು ಸಚಿವ ಜಮೀರ್ ಅಹಮದ್ ನೀಡಿರುವ ಹೇಳಿಕೆಯು ಉಪಚುನಾವಣೆಯ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಜಮೀರ್ …