ಶ್ರೀರಂಗಪಟ್ಟಣ: ತಾಲೂಕಿನ ಆರತಿ ಉಕ್ಕಡದ ಅಹಲ್ಯಾದೇವಿ ಮಾರಮ್ಮ ದೇವಾಲಯಕ್ಕೆ ನಟ ದರ್ಶನ್ ಬುಧವಾರ ಕುಟುಂಬ ಸದಸ್ಯರೊಂದಿಗೆ ಭೇಟಿ ನೀಡಿದರು. ಪತ್ನಿ ವಿಜಯಲಕ್ಷ್ಮಿ, ಪುತ್ರ ವಿನೇಶ್, ಶಾಸಕ ದರ್ಶನ್ ಪುಟ್ಟಣ್ಣಯ್ಯರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ದರ್ಶನ್ ದೇವಿ ಮಾರಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿದರು. …