ಮಂಡ್ಯ: ಅರವಿಂದ್ ಕೇಜ್ರಿವಾಲ್ ದುಡುಕಿನ ನಿರ್ಧಾರದಿಂದಲೇ ಈ ಚುನಾವಣೆಯಲ್ಲಿ ಸೋಲಾಗಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಹೀನಾಯ ಸೋಲು ಕಂಡಿದ್ದು, ಬಿಜೆಪಿ ಭರ್ಜರಿ ಜಯಗಳಿಸಿದೆ. ಚುನಾವಣೆಯಲ್ಲಿ ಎಎಪಿ ಘಟಾನುಘಟಿ ನಾಯಕರನ್ನೇ ಬಿಜೆಪಿ ಅಭ್ಯರ್ಥಿಗಳು …










