ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಕೇಂದ್ರ ಗೃಹ ಸಚಿವಾಲಯ ಬಿಗ್ ಶಾಕ್ ನೀಡಿದ್ದು, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದೆ. ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಗೃಹ …