Mysore
19
overcast clouds
Light
Dark

aravind kejriwal

Homearavind kejriwal

ನವದೆಹಲಿ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು, ಇನ್ನು ಒಂದು ವಾರದೊಳಗೆ ಸಿಎಂ ಅಧಿಕೃತ ನಿವಾಸ ಖಾಲಿ ಮಾಡಲಿದ್ದಾರೆ. ಇದರ ಜೊತೆಗೆ ಅವರಿಗೆ ಒದಗಿಸಿದ ಎಲ್ಲಾ ಸೌಲಭ್ಯಗಳನ್ನು ಮತ್ತು ಭದ್ರತೆಯನ್ನು ತ್ಯಜಿಸಿ ಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. …

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ರಾಜಕೀಯ ಚಟುವಟಿಕೆಗಳ ನಡುವೆ ನೂತನ ಸಿಎಂ ಆಗಿ ಆಯ್ಕೆಯಾದ ಆತಿಶಿ ಅವರು, ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆತಿಶಿ ಅವರು, ನನ್ನ ರಾಜಕೀಯ ಗುರು ಅರವಿಂದ್‌ ಕೇಜ್ರಿವಾಲ್‌. …

ನವದೆಹಲಿ: ಭ್ರಷ್ಟಾಚಾರ ಹಗರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಜೈಲಿನಿಂದ ಹೊರಬಂದ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರು, ಜನರು …

ನವದೆಹಲಿ: ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಕಸ್ಟಡಿಯನ್ನು ಸೆಪ್ಟೆಂಬರ್.‌2ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ನೀಡಿದ್ದ ನ್ಯಾಯಾಂಗ ಬಂಧನದ ಅವಧಿ ಇಂದಿಎಗೆ ಮುಕ್ತಾಯವಾಗಿದ್ದ ಹಿನ್ನೆಲೆಯಲ್ಲಿ ವಿಡಿಯೋ ಕಾನ್ಫರೆನ್ಸ್‌ ಮೂಲಕ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಸುರಿದ 88 ವರ್ಷದ ದಾಖಲೆ ಮಳೆಗೆ ಜನ ತತ್ತರಿಸಿದ್ದು, ಭಾರೀ ಮಳೆಗೆ ಆರು ಮಂದಿ ಮೃತಪಟ್ಟಿದ್ದಾರೆ. ಜುಲೈ.1ರವರೆಗೆ ದೆಹಲಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಜನತೆಯಲ್ಲಿ ಭಾರೀ ಆತಂಕ ಮನೆ …

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ತಿಹಾರ್‌ ಜೈಲಿನಲ್ಲಿದ್ದರು. ಸುಪ್ರಿಂ ಕೋರ್ಟ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನಾಳೆ ನಡೆಸಬೇಕಿತ್ತು. ಅದಕ್ಕೂ ಮೊದಲೇ ಸಿಬಿಐ ಅರವಿಂದ್‌ ಕೇಜ್ರಿವಾಲ್‌ರನ್ನು ಬಂಧಿಸಿ ತನ್ನ ವಶಕ್ಕೆ ಪಡೆದುಕೊಂಡಿದೆ. ಇಡಿ …

ನವದೆಹಲಿ: ಜಾಮೀನಿಗೆ ತಡೆ ನೀಡಿದ್ದ ಹೈಕೋರ್ಟ್‌ ಆದೇಶ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್‌ ಮುಂದೂಡಿದ್ದು, ಜೂನ್.‌26ರಂದು ಮತ್ತೊಮ್ಮೆ ವಿಚಾರಣೆ ನಡೆಸಲಿದೆ. ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ. ಒಮ್ಮೆ ಮಧ್ಯಂತರ …

ನವದೆಹಲಿ: ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಒಂದು ವೇಳೆ ಬಿಜೆಪಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೇರಿದರೆ ವಿರೋಧ ಪಕ್ಷಗಳ ಎಲ್ಲ ನಾಯಕರೂ ಜೈಲು ಸೇರಬೇಕಾಗುತ್ತದೆ. ಬಿಜೆಪಿಯು ಇಡೀ ಚುನಾವಣಾ ವ್ಯವಸ್ಥೆಯಲ್ಲಿ ಹತ್ತಿಕ್ಕಲಿದೆ ಎಂದು ದೆಹಲಿ ಮುಖ್ಯಮಂತ್ರಿ ಅವರಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ. ಪಿಟಿಐಗೆ ಬುಧವಾರ(ಮೇ.22) ನೀಡಿರುವ …

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಆಡಳಿತ ಸೇವೆಗಳ ಮೇಲಿನ ಅಧಿಕಾರ ನಿಯಂತ್ರಣ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಗುರುವಾರ (ಮೇ 11) ದೆಹಲಿ ಸರ್ಕಾರದ ಪರವಾಗಿ ಮಹತ್ವದ ತೀರ್ಪನ್ನು ನೀಡಿದ್ದು, ಇದರಿಂದಾಗಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಗೆ ಕಾನೂನು ಸಮರದಲ್ಲಿ ದೊಡ್ಡ ಗೆಲುವು ಸಿಕ್ಕಂತಾಗಿದೆ. …