ಬೆಂಗಳೂರು: ಅರವಿಂದ್ ಕೇಜ್ರಿವಾಲ್ ಅವರು ಸಾವಿರಾರು ವರ್ಷ ಇತಿಹಾಸ ಹೊಂದಿರುವ ಯಮುನಾ ನದಿಯ ಮೇಲೆ ಕಳಂಕ ತಂದಿದ್ದರು. ಅದೇ ಕಳಂಕವೇ ಇಂದಿನ ಚುನಾವಣೆಯ ಎಎಪಿ ಸೋಲಿಗೆ ಕಾರಣವಾಗಿದೆ ಎಂದು ಆರ್.ಅಶೋಕ್ ಅಭಿಪ್ರಾಯಪಟ್ಟಿದ್ದಾರೆ. ನಗರದಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …