ಮೈಸೂರು : ರಾಜ್ಯ ಸರ್ಕಾರವು ಅಧಿಕೃತಗೊಳಿಸಿರುವ ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧರನ್ನು ಸೇರ್ಪಡೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಮನವಿ ಮಾಡಿದರು. ನಾಡಗೀತೆಗೆ ಸಂಬಂಧಿಸಿದಂತೆ ಸಾಕಷ್ಟು ವಾಗ್ವಾದ, ಭಿನ್ನಾಭಿಪ್ರಾಯಗಳಿವೆ. ಇಂತಹ ವಾಗ್ವಾದ, ಭಿನ್ನಾಭಿಪ್ರಾಯಗಳು ಎಲ್ಲಿವರೆಗೆ ಇರುತ್ತವೆಯೋ ಅಲ್ಲಿಯವರೆಗೂ ನಾವು …


