arban

ಅರ್ನಬ್ ಬೆನ್ನಲ್ಲೇ ಮತ್ತೊಂದು ಆತಂಕ: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ!

ನವದೆಹಲಿ: ಅರ್ನಬ್ ಚಂಡಮಾರುತದ ಅಬ್ಬರ ತಗ್ಗುತ್ತಿರುವ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಹೊಸ ಹವಾಮಾನ ವ್ಯವಸ್ಥೆ ರೂಪುಗೊಂಡಿದೆ. ದಕ್ಷಿಣ ಅಂಡಮಾನ್ ಸಮುದ್ರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದೆ.…

1 hour ago