Mysore
21
few clouds

Social Media

ಸೋಮವಾರ, 23 ಡಿಸೆಂಬರ್ 2024
Light
Dark

Archery

HomeArchery

ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್‌ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ. 5 ಚಿನ್ನದ ಪದಕಗಳು: ಭಾರತ ಪುರುಷರ ರಿಕರ್ವ್‌ ತಂಡ ಇದೇ ಮೊದಲ ಬಾರಿಗೆ ದಕ್ಷಿಣ ಕೊರಿಯಾ ತಂಡವನ್ನು ಫೈನಲ್‌ನಲ್ಲಿ ಸೋಲಿಸಿ ಇತಿಹಾಸ ಬರೆದಿದೆ. ಧೀರಜ್‌, ತರುಣ್‌ದೀಪ್‌ …

ಹಾಂಗ್‌ಝೌ : ಚೀನಾದ ಹಾಂಗ್‌ಚೌದಲ್ಲಿ ನಡೆಯುತ್ತಿರುವ ಏಷ್ಯನ್ ಕ್ರೀಡಾಕೂಟದಲ್ಲಿ ಆರ್ಚರಿಯಲ್ಲಿ ಭಾರತದ ಜ್ಯೋತಿ ಸುರೇಶ್ ವೆನ್ನಾಮ್ ಅವರು ಚಿನ್ನದ ಪದಕ ಗೆದ್ದಿದ್ದಾರೆ. ಅರ್ಚರಿ ಮಹಿಳೆಯರ ವೈಯಕ್ತಿಕ ಶಾಂಪೌಂಡ್ ವಿಭಾಗದಲ್ಲಿ ದಕ್ಷಿಣ ಕೊರಿಯಾದ ಕ್ರೀಡಾಳುವನ್ನು ಮಣಿಸಿದ ಜ್ಯೋತಿ ಅವರಿಗೆ ಚಿನ್ನದ ಪದಕ ಲಭಿಸಿತು. …

ಹ್ಯಾಂಗ್‌ಝೌ : ಏಷ್ಯನ್‌ ಗೇಮ್ಸ್‌ ಕ್ರೀಡಾಕೂಟದ ಆರ್ಚರಿ ಕಾಂಪೌಂಡ್‌ ತಂಡ ವಿಭಾಗದ ಫೈನಲ್‌ನಲ್ಲಿ ಚೈನೀಸ್‌ ತೈಪೇಯಿ ತಂಡವನ್ನು ಮಣಿಸಿ ಭಾರತ ಚಿನ್ನದ ಪದಕ ಗೆದ್ದಿದೆ. ಭಾರತದ ಅಗ್ರಮಾನ್ಯ ಆರ್ಚರಿ ಸ್ಪರ್ಧಿಗಳಾದ ಜ್ಯೋತಿ ಸುರೇಖಾ ವೆನ್ನಂ, ಅದಿತಿ ಸ್ವಾಮಿ ಹಾಗೂ ಪರ್ನೀತ್‌ ಕೌರ್‌ …

ಹಾಂಗ್‌ಝ್ : ಭಾರತದ ಜ್ಯೋತಿ ಸುರೇಖಾ ಹಾಗೂ ಓಜಸ್ ದೇವತಾಳೆ ಅವರು ಏಷ್ಯನ್ ಕ್ರೀಡಾಕೂಟದ ಆರ್ಚರಿ ಸ್ಪರ್ಧೆಯ ಮಿಶ್ರ ಕಾಂಪೌಂಡ್ ವಿಭಾಗದಲ್ಲಿ ಬುಧವಾರ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ. ಈ ಜೋಡಿ, ದಕ್ಷಿಣ ಕೊರಿಯಾ ಸೊ ಚಾಯಿವೊನ್ ಮತ್ತು ಜೂ ಜಾಯಿಹೂನ್ ಎದುರು …

Stay Connected​