arjun ram meghaval

ಗಣಿಗಾರಿಕೆ ಮೇಲೆ ರಾಜ್ಯ ಸರ್ಕಾರದಿಂದ ಹೆಚ್ಚು ತೆರಿಗೆ: ಕೇಂದ್ರ ಕಾನೂನು ಸಚಿವರ ಜೊತೆ ಎಚ್‌ಡಿಕೆ ಸಭೆ

ನವದೆಹಲಿ: ಕರ್ನಾಟಕ ಸರ್ಕಾರ ಗಣಿಗಾರಿಕೆ ಉದ್ಯಮದ ಮೇಲೆ ಹೆಚ್ಚುವರಿ ತೆರಿಗೆ ವಿಧಿಸುತ್ತಿದೆ. ಇದು ಗಣಿ ಮತ್ತು ಉಕ್ಕು ವಲಯಗಳ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ…

11 months ago