ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಟೀಮ್ ಇಂಡಿಯಾ ಕ್ರಿಕೆಟರ್ ಮೊಹಮ್ಮದ್ ಶಮಿ ಸೇರಿದಂತೆ ಒಟ್ಟು 26 ಅಥ್ಲೀಟ್‌ಗಳು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ ಹಾಗೂ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ರೆಡ್ಡಿ ಸ್ಟಾರ್ ಬ್ಯಾಡ್ಮಿಂಟನ್ ಜೋಡಿ ಮೇಜರ್ …