ಮೈಸೂರು: ಜನಮನ ಸೆಳೆಯುವ, ಕಣ್ಮನ ತಣಿಸುವ ಸಾಂಸ್ಕೃತಿಕ ಶ್ರೀಮಂತಿಕೆಯ ಮೈಸೂರು ದಸರಾ ವಿಜೃಂಭಣೆಯಿಂದ ಜರುಗುತ್ತಿದೆ. ಕ್ಯಾಪ್ಟನ್ ಅಭಿಮನ್ಯು ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ದಸರಾದಲ್ಲಿ ಹೆಜ್ಜೆ ಹಾಕಲಿದ್ದಾನೆ. ಆದರೆ, ಸತತ ಐದನೇ ಬಾರಿಗೆ ಚಿನ್ನದ ಅಂಬಾರಿ ಹೊತ್ತು ಸಾಗಲಿರುವ ಅಭಿಮನ್ಯುವಿಗೆ ಧೈರ್ಯ ತುಂಬಿದ್ದೆ …