Mysore
25
overcast clouds
Light
Dark

arjuna

Homearjuna

ಬೆಂಗಳೂರು: ಅರ್ಜುನ ಆನೆ ಸಾವನ್ನಪ್ಪಿದ ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಹಾಗೂ ಅದು ವಾಸವಿದ್ದ ಹೆಚ್.ಡಿ.ಕೋಟೆ ತಾಲ್ಲೂಕಿನ ಬಳ್ಳೆ ಆನೆ ಶಿಬಿರದಲ್ಲಿ ಸ್ಮಾರಕ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಕಾಡಾನೆ ಕಾರ್ಯಾಚರಣೆ ವೇಳೆ ತಿವಿತಕ್ಕೊಳಗಾಗಿ …

ಬೆಂಗಳೂರು: 2023ರ ಡಿಸೆಂಬರ್‌ 4ರಂದು ಹಾಸನದಲ್ಲಿ ಕಾಡಾನೆಯೊಂದಿಗಿನ ಕಾದಾಟದಲ್ಲಿ ದಸರಾ ಆನೆ ಅರ್ಜುನ ಮಡಿದಿತ್ತು. ದಸರಾ ಆನೆ ಮಡಿದ ಜಾಗದಲ್ಲಿ ಅರ್ಜುನನ ಸ್ಮಾರಕ ನಿರ್ಮಾಣಕ್ಕೆ ಇದೇ ಜುಲೈನಲ್ಲಿ ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಹಾಸನ …

ಡಿಸೆಂಬರ್‌ 4ರಂದು ನಡೆದಿದ್ದ ಕಾಡಾನೆಯೊಂದನ್ನು ಕಾಡಿಗಟ್ಟುವ ಕಾರ್ಯಾಚರಣೆಯಲ್ಲಿ ಹುತಾತ್ಮನಾಗಿದ್ದ ದಸರಾ ಆನೆ ಅರ್ಜುನನ ಸಾವಿನ ಸುತ್ತ ಅನುಮಾನಗಳ ಹುತ್ತ ನಿರ್ಮಾಣಗೊಂಡಿತ್ತು. ಈ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ನೀಡಿದ್ದರು. ಅದರಂತೆ ಇಂದು ( ಡಿಸೆಂಬರ್‌ 21 ) …

ಮೈಸೂರು : ದಸರಾ ಆನೆಗಳೆಂದರೆ ಮೈಸೂರಿನ ಜನತೆಗೆ ಪ್ರೀತಿ ಅಭಿಮಾನದ ಜತೆ ಪೂಜ್ಯಭಾವ. ಹತ್ತೂವರೆ ಅಡಿ ಎತ್ತರ, 7000 ಕಿಲೋ ತೂಕದ್ದೆನ್ನಲಾದ ಜಯಮಾರ್ತಾಂಡ ಆನೆಯ ಹೆಸರಿನಲ್ಲಿ ಮೈಸೂರಿನ ಅರಮನೆ ಮುಂದೆ ಮಹಾದ್ವಾರ ನಿರ್ಮಿಸಲಾಗಿದೆ. ಮುಮ್ಮಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರಿನಲ್ಲಿ ದಸರೆಗೆ …

ಕಾಡಾನೆಯೊಂದರ ಕಾರ್ಯಾಚರಣೆ ವೇಳೆ ಸಾವನ್ನಪ್ಪಿದ ದಸರಾ ಆನೆ ಅರ್ಜುನನ ಕುರಿತು ಇದೀಗ ಸಾಕಷ್ಟು ಸುದ್ದಿಗಳು ಹರಿದಾಡುತ್ತಿವೆ. ಅರ್ಜುನನ ಮಾವುತ ವಿನು ಕಾಡಾನೆಗೆ ಗುಂಡು ಹಾರಿಸುವ ಬದಲು ಅರ್ಜುನನಿಗೆ ಗುಂಡು ಹಾರಿಸಿದರು ಎಂದು ಆರೋಪಿಸಿ ಅಂತ್ಯಸಂಸ್ಕಾರದ ವೇಳೆ ಕಣ್ಣೀರು ಹಾಕಿದ್ದು ಅರ್ಜುನನ ಸಾವಿನ …

ಹಾಸನ : ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆಯ ವೇಳೆ ಒಂಟಿ ಸಲಗದೊಂದಿಗಿನ ಕಾದಾಟದಲ್ಲಿ ಉಸಿರು ಚೆಲ್ಲಿದ ಅರ್ಜುನನನ್ನು ನೆನೆದು ಮಾವುತ ವಿನು ಭಾವುಕರಾಗಿದ್ದಾರೆ. ನನ್ನ ಅರ್ಜುನನನ್ನು ಬದುಕಿಸಿಕೊಡಿ ಇಲ್ಲವಾದರೆ ನನ್ನನ್ನೂ ಹಾಗೂ ನನ್ನನ್ನೂ ಅವನೊಂದಿಗೆ ಮಣ್ಣು ಮಾಡಿ ಎಂದು ಗೋಳಾಡಿದ್ದಾರೆ. ಮಾವುತ …

ಹಾಸನ : ನಾಡಹಬ್ಬ ದಸರಾ ಮಹೋತ್ಸವದಲ್ಲಿ ಬರೊಬ್ಬರಿ 8 ಬಾರಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡೇಶ್ವರಿಯನ್ನು ಹೊತ್ತು ಸಾಗಿದ್ದ ಅರ್ಜುನ ಆನೆ ನೆನ್ನೆ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾನೆ ಎನ್ನಲಾಗುತ್ತಿದೆ. ಆದರೆ ಸ್ಥಳೀಯರೊಬ್ಬರು ಮಾವುತರೊಂದಿಗೆ ಅರ್ಜುನನ ಸಾವಿನ …

ಚಿತ್ರ: ಗಮಿಮಠ ರವಿ

ಮೈಸೂರು : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿರುವ ಮಾಜಿ ಕ್ಯಾಪ್ಟನ್​ ಅರ್ಜುನ ಅತಿ ಹೆಚ್ಚು ತೂಕದ ಆನೆ ಎಂಬ ಹೆಸರನ್ನು ಈ ಬಾರಿಯೂ ಉಳಿಸಿಕೊಂಡಿದ್ದಾನೆ. …