ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್ ನಾಯಕನಾಗಿ ನಟಿಸಿರುವ ARM ಸಿನಿಮಾ ಇಂದು ಪ್ರಪಂಚದಾದ್ಯಂತ ಬಿಡುಗಡೆಯಾಗುತ್ತಿದೆ. ಇದೇ ಚಿತ್ರವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ಬಿಡುಗಡೆ ಮಾಡುತ್ತಿದೆ. ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ …