ನವದೆಹಲಿ : ರಾಜಸ್ಥಾನದ ಜೈಸಲ್ಮೇರ್ನಲ್ಲಿ ಮಂಗಳವಾರ ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಜೈಸಲ್ಮೇರ್ ನ ಜವಾಹರ್ ಕಾಲೋನಿ ಪ್ರದೇಶದ ಬಳಿ ಹೆಲಿಕಾಪ್ಟರ್ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಸ್ಥಳೀಯ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿದರು. ಘಟನೆಯಲ್ಲಿ …