ಉಧಂಪುರ: ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆದಿದೆ.…