ಬೆಂಗಳೂರು: ಇಲ್ಲಿನ ಕುಂದಲಹಳ್ಳಿಯ ಜನಪ್ರಿಯ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ (ಶುಕ್ರವಾರ) ಸಂಭವಿಸಿದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ರಾಮೇಶ್ವರಂ…
ನಂಜನಗೂಡು: ಜಿಂಕೆಯ ಮಾಂಸ ಕಡಿಯುತ್ತಿದ್ದ ವ್ಯಕ್ತಿಯ ಬಂಧನನಾಯಿಗಳ ದಾಳಿಗೆ ಮೃತಪಟ್ಟ ಜಿಂಕೆಯ ಮಾಂಸವನ್ನು ಕಡಿಯುತ್ತಿದ್ದ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರ ಬಂಧಿಸಿದ್ದಾರೆ. ತಾಲೂಕಿನ ಕೊತ್ತನಹಳ್ಳಿ ಗ್ರಾಮದ…
ಒಡಿಶಾ: ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಕೃತ್ಯ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. 45…
ನವೆಹಲಿ: ಪಂಜಾಬ್ ಫರೀದ್ಯೋಟ್ ನ ಕೋಟ್ಯಪುರದ ಕೇಂದ್ರವೊಂದರಲ್ಲಿ ಜನವರಿ 7ರಂದು ನಡೆದ ಮಲ್ಟಿ-ಪರ್ಪಸ್ ಆರೋಗ್ಯ ಕಾರ್ಯಕರ್ತರ ನೇಮಕಾತಿ ಪರೀಕ್ಷೆಗಾಗಿ ತನ್ನ ಪ್ರಿಯತಮೆಯ ವೇಷ ಧರಿಸಿ ಆಕೆಯ ಪರ…
ಹಾಸನ: ಹಾಸನ ಜಿಲ್ಲೆಯಲ್ಲಿ ಕೋಟ್ಯಾಂತರ ರೂ ಮೌಲ್ಯದ ಮರಗಳನ್ನು ಕಡಿದ ಆರೋಪದಡಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ತಮ್ಮ ವಿಕ್ರಮ್ ಸಿಂಹ…
ಬೆಂಗಳೂರು: ಇಥಿಯೋಪಿಯಾದಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಕೊಕೆನ್‌ನ್ನು ಕ್ಯಾಪ್ಸುಲ್‌ಗಳ ರೂಪದಲ್ಲಿ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಸಿಕ್ಕಿಬಿದ್ದಿದ್ದಾನೆ. ಸಿನಿಮೀಯ ರೀತಿಯಲ್ಲಿ 20 ಕೋಟಿ ರೂ. ಮೌಲ್ಯದ…
ಬೆಂಗಳೂರು : ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಕ್ಕಳನ್ನು ಮಾರಟ ಮಾಡುತ್ತಿದ್ದ ಡೆಡ್ಲಿ ಜಾಲವೊಂದು ಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ…
ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಪ್ರಕರಣದಲ್ಲಿನ ಆರೋಪಿ ಆರ್.ಡಿ. ಪಾಟೀಲ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಕಲಬುರಗಿಯ…
ವಯನಾಡ್ (ಪಿಟಿಐ) : ಕೇರಳದಲ್ಲಿ ಇಬ್ಬರು ಮಾವೋವಾದಿ ನಕ್ಸಲರನ್ನು ಬಂಧಿಸಲಾಗಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ತಡರಾತ್ರಿ ನಡೆದ ಗುಂಡಿನ ಕಾಳಗದ ನಂತರ ಓರ್ವ ಪುರುಷ ಮತ್ತು ಮಹಿಳೆ…
ಜೈಪುರ : ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‍ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬಂಧಿಸಲಾಗಿದೆ.…