arrest

ಮಣಿಪುರದಲ್ಲಿಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣ : ನಾಲ್ವರ ಬಂಧನ

ಇಂಫಾಲ್ : ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ ನಾಲ್ವರನ್ನು ಬಂಧಿಸಿದೆ. ಅಲ್ಲದೇ ಇಬ್ಬರನ್ನು ವಶಕ್ಕೆ ಪಡೆದಿದ್ದು, ಅವರ…

2 years ago

ಸಾಹಿತಿಗಳಿಗೆ ಜೀವ ಬೆದರಿಕೆ ಹಾಕಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಕಳೆದ ಎರಡು ವರ್ಷಗಳಿಂದಲೂ ಸಾಹಿತಿಗಳಿಗೆ ಜೀವ ಬೆದರಿಕೆ ಹಾಕುತ್ತಿದ್ದ ಆರೋಪಿ ಶಿವಾಜಿರಾವ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ರಾಜ್ಯದ ಸಾಹಿತಿಗಳಾದ ಬಂಜಗೆರೆ ಜಯಪ್ರಕಾಶ್, ಕುಂ.ವೀರಭದ್ರಪ್ಪ,…

2 years ago

ಸಾಹಿತಿಗಳಿಗೆ ಜೀವ ಬೆದರಿಕೆ ಪತ್ರ : ಹಿಂದೂ ಸಂಘಟನೆ ಕಾರ್ಯಕರ್ತ ಅರೆಸ್ಟ್

ದಾವಣಗೆರೆ‌ : ಸಾಹಿತಿಗಳಿಗೆ ಅನಾಮಧೇಯ ಪತ್ರದ ಮೂಲಕ ಜೀವ ಬೆದರಿಕೆ ಪತ್ರ ಕಳುಹಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ದಾವಣಗೆರೆ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ಪತ್ರ ಬರೆಯುತ್ತಿದ್ದ…

2 years ago

ಡ್ರಗ್ಸ್‌ ಪ್ರಕರಣ;‌ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಖೈರಾ ಬಂಧನ

ಚಂಡೀಗಢ: 2015ರ ಡ್ರಗ್ಸ್‌ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಶಾಸಕ ಸುಖಪಾಲ್‌ ಸಿಂಗ್ ಖೈರಾ ಅವರನ್ನು ಪಂಜಾಬ್ ರಾಜ್ಯ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ. ನಾರ್ಕೊಟಿಕ್ಸ್‌ ಡ್ರಗ್ಸ್‌ ಆ್ಯಂಡ್‌ ಸೈಕೋಟ್ರಾಪಿಕ್‌…

2 years ago

ಚೈತ್ರಾ ಕುಂದಾಪುರ ವಂಚನೆ ಪ್ರಕರಣ : ಒಡಿಶಾದಲ್ಲಿ ಸಿಕ್ಕಿಬಿದ್ದ ಅಭಿನವ ಹಾಲಶ್ರೀ

ಬೆಂಗಳೂರು : ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಹಾಲಶ್ರೀಕೊನೆಗೆ ಸಿಕ್ಕಿಬಿದ್ದಿದ್ದಾರೆ. ಚೈತ್ರಾ…

2 years ago

ಜ್ಯೂವೆಲರಿ ಶಾಪ್‌ ದರೋಡೆ ಮಾಡಿದ್ದ ಆರೋಪಿಗಳ ಬಂಧನ : 35.86 ಲಕ್ಷ ಮೌಲ್ಯದ ವಸ್ತುಗಳು ವಶ

ಮಂಡ್ಯ : ಕೆ ಆರ್ ಪೇಟೆಯ ಲೀಲಾ ಬ್ಯಾಂಕರ್ಸ್ ಆಂಡ್ ಜ್ಯೂವೆಲರಿ ಶಾಪ್‌ ನಲ್ಲಿ ಆಭರಣ ದೋಚಿದ್ದ ಮೂವರು ಆರೋಪಿಗಳ ಬಂಧನದಿಂದ 11 ಪ್ರಕರಣಗಳು ಬೆಳಕಿಗೆ ಬಂದಿದ್ದು,…

2 years ago

‌ವಂಚನೆ ಆರೋಪ : ಸಿಸಿಬಿ ಪೊಲೀಸರ ಅತಿಥಿಯಾದ ಚೈತ್ರಾ ಕುಂದಾಪುರ

ಬೆಂಗಳೂರು : ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಸುಮಾರು 7 ಕೋಟಿ ರೂ. ವಂಚಿಸಿರುವ ಆರೋಪದಲ್ಲಿ ಈಗ ಚೈತ್ರಾ ಕುಂದಾಪುರ ಬೆಂಗಳೂರಿನ ಸಿಸಿಬಿ…

2 years ago

ಆಂಧ್ರ ಮಾಜಿ ಸಿಎಂ ಅರೆಸ್ಟ್‌

ಹೈದರಾಬಾದ್‌ : ತೆಲುಗು ದೇಶಂ ಪಕ್ಷದ ಅಧ್ಯಕ್ಷ ಮತ್ತು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಮುಂಜಾನೆ ನಂದ್ಯಾಲ್ ಪೊಲೀಸರು ಬಂಧಿಸಿದ್ದಾರೆ. ನಂದ್ಯಾಲ್…

2 years ago

ಬೈಲುಕುಪ್ಪೆ ಟಿಬೆಟ್ ಕ್ಯಾಂಪ್‌ನಲ್ಲಿ 29 ಕೆ.ಜಿ ಗಾಂಜಾ ವಶ: ಐವರ ಬಂಧನ

ಪಿರಿಯಾಪಟ್ಟಣ : ಇಂದು ಮುಂಜಾನೆ ಬೈಲುಕುಪ್ಪೆ ಒಂದನೇ ಟಿಬೆಟನ್ ಕ್ಯಾಂಪ್ ಆವರಣದಲ್ಲಿ ಪೊಲೀಸರು ದಾಳಿ ನಡೆಸಿ 29 ಕೆ.ಜಿ ಗಾಂಜಾ ಹಾಗೂ ಒಂದು ಕಾರನ್ನ ವಶಪಡಿಸಿಕೊಂಡು ಐದು ಆರೋಪಿಗಳನ್ನ…

2 years ago

ಕಾಫಿ ತೋಟದಲ್ಲಿ ಗಾಂಜಾ ಬೆಳೆ : ಆರೋಪಿ ಬಂಧನ

ಮಡಿಕೇರಿ : ಕಾಫಿ ತೋಟದಲ್ಲಿ ಗಾಂಜಾ ಬೆಳೆದಿದ್ದ ವ್ಯಕ್ತಿಯನ್ನು ಕೊಡಗು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮಡಿಕೇರಿ ತಾಲೂಕಿನ ಗೂಡ್ಲುರು ಚನ್ನಂಗಿ ಗ್ರಾಮದ ಕೆ.ಆರ್.ಕಿರಣ್ ಬಂಧಿತ ಆರೋಪಿ. ತನ್ನ…

2 years ago