Mysore
18
overcast clouds

Social Media

ಮಂಗಳವಾರ, 09 ಡಿಸೆಂಬರ್ 2025
Light
Dark

arrest

Homearrest

ನವೆಹಲಿ: ಪಂಜಾಬ್ ಫರೀದ್ಯೋಟ್ ನ ಕೋಟ್ಯಪುರದ ಕೇಂದ್ರವೊಂದರಲ್ಲಿ ಜನವರಿ 7ರಂದು ನಡೆದ ಮಲ್ಟಿ-ಪರ್ಪಸ್ ಆರೋಗ್ಯ ಕಾರ್ಯಕರ್ತರ ನೇಮಕಾತಿ ಪರೀಕ್ಷೆಗಾಗಿ ತನ್ನ ಪ್ರಿಯತಮೆಯ ವೇಷ ಧರಿಸಿ ಆಕೆಯ ಪರ ಪರೀಕ್ಷೆ ಬರೆಯಲು ಆಗಮಿಸಿ ಯುವಕನೊಬ್ಬ ಸಿಕ್ಕಿಬಿದ್ದಿರುವ ಘಟನೆ ನಡದಿದೆ. ಬಾಬಾ ಫರೀದ್ಯೋಟ್ ಯುನಿವರ್ಸಿಟಿ …

ಹಾಸನ: ಹಾಸನ ಜಿಲ್ಲೆಯಲ್ಲಿ ಕೋಟ್ಯಾಂತರ ರೂ ಮೌಲ್ಯದ ಮರಗಳನ್ನು ಕಡಿದ ಆರೋಪದಡಿಯಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ತಮ್ಮ ವಿಕ್ರಮ್‌ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸರ್ಕಾರಿ ಗೋಮಾಳ ಸೇರಿ ೧೨ …

ಬೆಂಗಳೂರು: ಇಥಿಯೋಪಿಯಾದಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಕೊಕೆನ್‌ನ್ನು ಕ್ಯಾಪ್ಸುಲ್‌ಗಳ ರೂಪದಲ್ಲಿ ಸಾಗಿಸುತ್ತಿದ್ದ ವಿದೇಶಿ ಪ್ರಜೆ ಕೆಂಪೇಗೌಡ ಏರ್​ಪೋರ್ಟ್‌ನಲ್ಲಿ ಸಿಕ್ಕಿಬಿದ್ದಿದ್ದಾನೆ. ಸಿನಿಮೀಯ ರೀತಿಯಲ್ಲಿ 20 ಕೋಟಿ ರೂ. ಮೌಲ್ಯದ 2 ಕೆಜಿ ಕೊಕೇನ್ ಕ್ಯಾಪ್ಸೂಲ್‍ಗಳನ್ನು ನುಂಗಿಕೊಂಡು ಸಾಗಿಸುತ್ತಿದ್ದ ವ್ಯಕ್ತಿಯನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ …

ಬೆಂಗಳೂರು : ರಾಜ್ಯದಲ್ಲಿ ಭ್ರೂಣ ಹತ್ಯೆ ಪ್ರಕರಣ ಮಾಸುವ ಮುನ್ನವೇ ಮಕ್ಕಳನ್ನು ಮಾರಟ ಮಾಡುತ್ತಿದ್ದ ಡೆಡ್ಲಿ ಜಾಲವೊಂದು ಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ವೇಳೆ ಹಸುಗೂಸುಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ ಮಾಡುತ್ತಿರುವ ಸ್ಪೋಟಕ ವಿಚಾರ ಬೆಳಕಿಗೆ …

ಕಲಬುರಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿನ ಅಕ್ರಮ ಪ್ರಕರಣದಲ್ಲಿನ ಆರೋಪಿ ಆರ್.ಡಿ. ಪಾಟೀಲ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂರು ದಿನಗಳ ಹಿಂದೆ ಕಲಬುರಗಿಯ ವಾರ್ದಾ ಅಪಾರ್ಟ್‌ಮೆಂಟ್‌ ಒಂದರ ಗೋಡೆ ಹಾರಿ ಪರಾರಿಯಾಗಿದ್ದ ಆರೋಪಿಯನ್ನು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬಂಧಿಸಿ …

ವಯನಾಡ್ (ಪಿಟಿಐ) : ಕೇರಳದಲ್ಲಿ ಇಬ್ಬರು ಮಾವೋವಾದಿ ನಕ್ಸಲರನ್ನು ಬಂಧಿಸಲಾಗಿದೆ. ಇಲ್ಲಿನ ಅರಣ್ಯ ಪ್ರದೇಶದಲ್ಲಿ ತಡರಾತ್ರಿ ನಡೆದ ಗುಂಡಿನ ಕಾಳಗದ ನಂತರ ಓರ್ವ ಪುರುಷ ಮತ್ತು ಮಹಿಳೆ ಮಾವೋವಾದಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಲಪ್ಪುಳ ಪೊಲೀಸ್ ಠಾಣೆ ವ್ಯಾಪ್ತಿಯ …

ಜೈಪುರ : ಶಸ್ತ್ರಾಸ್ತ್ರ ತರಬೇತಿ ಶಿಬಿರಗಳನ್ನು ಆಯೋಜಿಸಿದ್ದಕ್ಕಾಗಿ ರಾಜಸ್ಥಾನದ ಕೋಟಾದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‍ಐ) ಇಬ್ಬರು ಸದಸ್ಯರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಬಂಧಿಸಲಾಗಿದೆ. ಜೊತೆಗೆ ಪಿಎಫ್‍ಐನ ಇತರ ಮೂವರು ಕೂಡ ವಶಕ್ಕೆ ಪಡೆದಿದೆ. ಎನ್‍ಐಎ ಪ್ರಕಾರ, ಬಂಧಿತರನ್ನು …

ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿ ಒಬ್ಬ ಅರೆಸ್ಟ್ ಆಗಿದ್ದಾರೆ. ​ ಹುಲಿ ಉಗುರು ಧರಿಸಿದ್ದ ಆರೋಪದ ಮೇಲೆ ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಎನ್ನುವವರನ್ನು ಬಂಧಿಸಲಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಸಂತೋಷ್ ಅವರನ್ನು ಹೊರ …

ನವದೆಹಲಿ : ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅವರನ್ನು ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಬುಧವಾರ ಬಂಧಿಸಿದೆ. ಈ ಪ್ರಕರಣದಲ್ಲಿ ಇದು ಎರಡನೇ ಪ್ರಮುಖ ಬಂಧನವಾಗಿದೆ. …

ನವದೆಹಲಿ : ಅತ್ಯಂತ ದೊಡ್ಡ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯೊಂದರಲ್ಲಿ ರಾಷ್ಟ್ರೀಯ ತನಿಖಾ ದಳದ ಮೋಸ್ಟ್‌ ವಾಂಟೆಡ್‌ ಪಟ್ಟಿಯಲ್ಲಿದ್ದ ಮೂವರು ಶಂಕಿತ ಐಸಿಸ್ ಭಯೋತ್ಪಾದಕರನ್ನು ದೆಹಲಿಯ ವಿಶೇಷ ಸೆಲ್‌ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕರ್ನಾಟಕದ ಹುಬ್ಬಳ್ಳಿ- ಧಾರವಾಡ ಹಾಗೂ ಪಶ್ಚಿಮ ಘಟ್ಟದಲ್ಲಿ ಉಗ್ರರ …

Stay Connected​
error: Content is protected !!