Mysore
23
overcast clouds

Social Media

ಬುಧವಾರ, 01 ಜುಲೈ 2026
Light
Dark

arrest

Homearrest

ಭೂಪಾಲ್: ಕೆಳ ಜಾತಿಯ ಇಬ್ಬರು ಯುವಕರ ಮೇಲೆ ಲೈಂಗಿಕ ದೌರ್ಜನ್ಯದ ಸುಳ್ಳು ಆರೋಪ ಹೊರಿಸಿ ಬಲವಂತವಾಗಿ ಮಲ ತಿನ್ನಿಸಿದ ಹೀನ ಕೃತ್ಯ ಎಸಗಿರುವ ಘಟನೆ ಮಧ್ಯಪ್ರದೇಶ ಶಿವಪುರಿಯಲ್ಲಿ ನಡೆದಿರುವುದಾಗಿ ಶುಕ್ರವಾರ (ಜುಲೈ 7) ವರದಿಯಾಗಿದೆ. ಕಳೆದ ಜೂನ್ 30 ರಂದು ಮಧ್ಯಪ್ರದೇಶದ ಶಿವಪುರಿ …

ಫಾಲ್ಗರ್: ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಬುಡಕಟ್ಟು ಮಹಿಳೆಯ ಮೇಲೆ ಸತಾರಾದಲ್ಲಿ ಆಕೆಯ ಉದ್ಯೋಗದಾತ ಮತ್ತು ಇತರ ಕೆಲವು ಪುರುಷರು ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಸತಾರಾದ ಫಾಲ್ಟನ್ ಪೊಲೀಸರು ಅಪರಾಧವನ್ನು ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಕಳೆದ ತಿಂಗಳು ನಡೆದ ಅಪರಾಧಕ್ಕಾಗಿ ಪ್ರಮುಖ …

ಕೋಲಾರ: ಬೇರೆ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ, ಇದರಿಂದ ಮನನೊಂದ ಪ್ರಿಯಕರ ರೈಲಿನಡಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಕೋಲಾರದಲ್ಲಿ ನಡೆದಿದೆ. ಮೃತರನ್ನು ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಕಾಮಸಮುದ್ರ ಹೋಬಳಿಯ ಬೋಡಗುರ್ಕಿ ಗ್ರಾಮದ ಕೀರ್ತಿ(20), …

ಹುಣಸೂರು : ಹುಣಸೂರಿನಲ್ಲಿ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಭಂಧಿಸಿದಂತೆ ಆರೋಪಿಯನ್ನ ಸೆರೆ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇವಲ 485 ರೂಪಾಯಿಗಾಗಿ ಆರೋಪಿ ಇಬ್ಬರು ಅಮಾಯಕರನ್ನ ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಘಟನೆ ನಡೆದ ಪಕ್ಕದ ಬೀದಿಯ ಅಭಿಷೇಕ್ (26) ಬಂಧಿತ. ವೆಂಕಟೇಶ್ …

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಕಾಡು ಪ್ರಾಣಿ ಬೇಟೆಯಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಅರಣ್ಯಾಧಿಕಾರಿಗಳು ಕೃತ್ಯಕ್ಕೆ ಬಳಸಿದ್ದ ಕಾರು, ಪರಿಕರ ಹಾಗೂ ಪ್ರಾಣಿ ಮಾಂಸ, ಚರ್ಮ ವಶಕ್ಕೆ ಪಡೆದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಸೂಳಗೋಡು ಗ್ರಾಮದ ಲೇ.ಚಂಗಪ್ಪರ …

ಮೈಸೂರು : ಕೇರಳದಿಂದ ಕಾರಿನಲ್ಲಿ ತಂದು ಮೈಸೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ, ಸುಮಾರು 25 ಕೋಟಿ ಬೆಲೆಬಾಳುವ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತಂತೆ, ಪೊಲೀಸರಿಗೆ ಮೊದಲೇ ಮಾಹಿತಿ ಇದ್ದಿದ್ದರಿಂದ ಗುಪ್ತವಾಗಿ ಕಾರ್ಯಾಚರಣೆ ನಡೆಸಿ ಕೇರಳ ಮೂಲದ …

ತಿರುವನಂತನಪುರಂ : 2022ರ ಏಪ್ರಿಲ್‍ನಲ್ಲಿ ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖಂಡ ಶ್ರೀನಿವಾಸನ್ ಅವರ ಹತ್ಯೆ ಪ್ರಕರಣದಲ್ಲಿ ಬೇಕಾಗಿದ್ದ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸದಸ್ಯನನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಆರೋಪಿ ಸಹೀರ್ …

ಮಂಗಳೂರು : ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಿಂದೂ ಯುವತಿಯ ಜೊತೆಯಲ್ಲಿದ್ದ ಕಾರಣಕ್ಕೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳದ ಕಾರ್ಯಕರ್ತರು ಎಂದು ಶಂಕಿಸಲಾದ ನಾಲ್ವರನ್ನು ಬಂಧಿಸಲಾಗಿದೆ. ಬಂಧಿತರನ್ನು ಒಳಮೊಗ್ರು ಗ್ರಾಮದ ನಿವಾಸಿ ಎಸ್ ಪ್ರದೀಪ್ …

ನ್ಯೂಯಾರ್ಕ್ : ನೀಲಿಚಿತ್ರ ತಾರೆಗೆ ಹಣ ಸಂದಾಯ ಮಾಡಿದ್ದ ಕ್ರಿಮಿನಲ್‌ ಪ್ರಕರಣದ ಸಂಬಂಧ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಇದಕ್ಕೂ ಮುನ್ನ ಮ್ಯಾನ್‌ಹಾಟನ್‌ ಜಿಲ್ಲಾ ಅಟಾರ್ನಿಯ ಕೋರ್ಟ್‌ ಸಭಾಂಗಣದಲ್ಲಿ  76 ವರ್ಷ ವಯಸ್ಸಿನ ಟ್ರಂಪ್‌ ಶರಣಾದರು. ಬಳಿಕ …

Stay Connected​
error: Content is protected !!