arrested

ನಾಗಮಂಗಲದಲ್ಲಿ ಗಲಭೆ ಕೇಸ್:‌ 52 ಮಂದಿಯ ಬಂಧನ

ಮಂಡ್ಯ: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 52 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಬಳಿಕ ನಾಗಮಂಗಲದ ಬದರಿಕೊಪ್ಪಲಿನಲ್ಲಿ…

1 year ago

ವನ್ಯಜೀವಿ ಬೇಟೆಗೆ ಯತ್ನಿಸುತ್ತಿದ್ದ ಓರ್ವನ ಬಂಧನ: ಮೂವರು ಪರಾರಿ

ಮೈಸೂರು: ಅಕ್ರಮವಾಗಿ ಕಾಡಿಗೆ ಪ್ರವೇಶಿಸಿ ವನ್ಯಜೀವಿಗಳ ಭೇಟೆಗೆ ಯತ್ನಿಸುತ್ತಿದ್ದ ಓರ್ವ ವ್ಯಕ್ತಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ. ನಾಗರಹೊಳೆ ರಾಷ್ಟ್ರೀಯ…

1 year ago

ಮಂಡ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣ: ಮತ್ತೆ ಮೂವರು ಆರೋಪಿಗಳ ಬಂಧನ

ಮಂಡ್ಯ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಸಂಬಂದ ಮಂಡ್ಯ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬನ್ನೂರಿನ ರಾಮಕೃಷ್ಣ, ಗುರು…

1 year ago

ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರ ಬಂಧನ

ಚಾಮರಾಜನಗರ: ಕಾರಿನಲ್ಲಿ ಆನೆ ದಂತ ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಶಿವಮೂರ್ತಿ, ಶಿವಕುಮಾರ್‌…

1 year ago

ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಮತ್ತೆ ಇಬ್ಬರನ್ನು ಬಂಧಿಸಿದ ಸಿಬಿಐ

ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಪಂಕಜ್‌ ಕುಮಾರ್‌ ಹಾಗೂ ರಾಜು ಸಿಂಗ್‌ ಎಂಬುವವರೇ…

1 year ago

ಮಾನವ ಕಳ್ಳ ಸಾಗಣೆ ಮಾಡುತ್ತಿದ್ದ ರೋಹಿಂಗ್ಯಾ ನಾಯಕನ ಬಂಧನ

ಜಮ್ಮು (ಪಿಟಿಐ) : ಪಾಸ್‍ಪೋರ್ಟ್ ಕಾಯ್ದೆ ಉಲ್ಲಂಘನೆ ಹಾಗೂ ಮಾನವ ಕಳ್ಳ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರೋಹಿಂಗ್ಯಾ ಮುಸ್ಲೀಂ ನಾಯಕರೊಬ್ಬರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿದೆ. ಬಂಧಿತ…

2 years ago

ಬುಡಕಟ್ಟು ಯುವಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ ಬಿಜೆಪಿ ನಾಯಕನ ಬಂಧನ

ಮಧ್ಯಪ್ರದೇಶ : ರಸ್ತೆಬದಿ ಕುಳಿತಿದ್ದ ಬುಡಕಟ್ಟು ಯುವಕನ ಮೇಲೆ ಬಿಜೆಪಿ ನಾಯಕ ಪ್ರವೇಶ್‌ ಶುಕ್ಲಾ ಮೂತ್ರ ಮಾಡಿರುವ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋ ವೈರಲ್‌…

2 years ago