ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯಲ್ಲಿ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್‌ಗೆ …
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯಲ್ಲಿ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್‌ಗೆ …
ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ . ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (೩೫) ಬಂಧಿತ …
ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು ಬಂಧಿಸಿ, 10 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ …
ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡಿದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಮೂಲದ ಉದ್ಯಮಿ ಮೈಕಲ್ ಎಂಬುವವರನ್ನು …
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಪೊಲೀಸರು ಕೇರಳದಲ್ಲಿ ರಾಜೀವ್ …
ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬನೇರುಘಟ್ಟ ಠಾಣೆಯಲ್ಲಿ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪುನೀತ್ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ …
ಬಳ್ಳಾರಿ: ಬಳ್ಳಾರಿ ಫೈರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಇಬ್ಬರು ಗನ್‌ಮ್ಯಾನ್‌ಗಳನ್ನು ಬಂಧಿಸಿದ್ದಾರೆ. ಶಾಸಕ ಜನಾರ್ಧನ ರೆಡ್ಡಿ ಮನೆ ಮುಂದೆ ಬ್ಯಾನರ್ ಕಟ್ಟುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿಯಾಗಿದ್ದರು. ಈ ಪ್ರಕರಣವನ್ನು ಸರ್ಕಾರಿ ಸಿಐಡಿ ತನಿಖೆಗೆ …
ಮಂಡ್ಯ: ಗಾಂಜಾ ಮಾರಾಟ ಮಾಡುವ ವೇಳೆ ಸಿಕ್ಕಿಬಿದ್ದ ಆರೋಪಿಗೆ ಆರು ತಿಂಗಳುಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗಿದೆ. ಮಹಮ್ಮದ್ ಅಕೀಲ್ ಎಂಬಾತನೇ ಗಾಂಜಾ ಮಾರಾಟ ಮಾಡಿ ಜೈಲು ಶಿಕ್ಷೆಗೆ ಗುರಿಯಾಗಿರುವ ಆಸಾಮಿಯಾಗಿದ್ದಾನೆ. ಈತ ಮಂಡ್ಯ ತಾಲ್ಲೂಕಿನ ಗೋಪಾಲಪುರ ಗ್ರಾಮದ ಶನಿಮಹಾತ್ಮ ದೇವಸ್ಥಾನದ …
ಮೈಸೂರು: ಅಂತರಾಜ್ಯ ಮನೆಗಳ್ಳನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.6 ಲಕ್ಷ ರೂ. ವೌಲ್ಯದ 20 ಗ್ರಾಂ ಚಿನ್ನಾಭರಣ, 310 ಗ್ರಾಂ ಬೆಳ್ಳಿ ಪದಾರ್ಥ ಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆಂಧ್ರದ ಗೋದಾವರಿ ಜಿಲ್ಲೆಯ …