Mysore
21
overcast clouds

Social Media

ಶನಿವಾರ, 06 ಜೂನ್ 2026
Light
Dark

arrested

Homearrested

ನವದೆಹಲಿ: ಭಾರತೀಯ ಯುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಉದಯ್‌ ಬಾನು ಚಿಬ್‌ ಅವರನ್ನು ದೆಹಲಿ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ಇಂಡಿಯಾ ಎಐ ಇಂಪ್ಯಾಕ್ಟ್‌ ಸಮ್ಮಿಟ್‌ ವೇಳೆ ಯುವ ಕಾಂಗ್ರೆಸ ಕಾರ್ಯಕರ್ತರು ನಡೆಸಿದ …

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಶಂಕಿತರು ಬಂಧನವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಕೂಡ ರಾಜ್ಯದಲ್ಲಿ ಆಂತರಿಕವಾಗಿ ಅಲರ್ಟ್‌ ಮಾಡಿದ್ದೇವೆ. …

ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ ಕೇಳಿಬಂದಿದೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಸಿ.ಎಂ.ಗೋಪಾಲ್‌ ಆತನ ಪುತ್ರ ಅಭಿಷೇಕ್‌ ಅವರಿಗೆ ಚಾಕುವಿನಿಂದ …

Byrathi Basavaraj

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್‌ ಅವರಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದ ತನಿಖೆಯಲ್ಲಿ ಕೆ.ಆರ್.ಪುರಂ ಶಾಸಕ ಭೈರತಿ ಬಸವರಾಜ್‌ಗೆ …

ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಕಿಡಿಕಾರಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್‌ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ . ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (೩೫) ಬಂಧಿತ …

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು ಬಂಧಿಸಿ, 10 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ. ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ …

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಇದೀಗ ಆಶ್ರಯ ನೀಡಿದ್ದ ಉದ್ಯಮಿಯನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಮೂಲದ ಉದ್ಯಮಿ ಮೈಕಲ್‌ ಎಂಬುವವರನ್ನು …

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ 12 ದಿನಗಳಿಂದ ತಲೆಮರೆಸಿಕೊಂಡಿದ್ದ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಕೇರಳದಲ್ಲಿ ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಪೊಲೀಸರು ಕೇರಳದಲ್ಲಿ ರಾಜೀವ್‌ …

ಬೆಂಗಳೂರು: ಹಿಂದೂ ಪರ ಕಾರ್ಯಕರ್ತ ಪುನೀತ್‌ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನಿನ್ನೆ ರಾತ್ರಿ ಬನ್ನೇರುಘಟ್ಟ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಿದ್ದಾರೆ. ಬನೇರುಘಟ್ಟ ಠಾಣೆಯಲ್ಲಿ ಪುನೀತ್‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪುನೀತ್‌ ಕೆರೆಹಳ್ಳಿ, ಡಾ.ನಾಗೇಂದ್ರಪ್ಪ ಸೇರಿದಂತೆ …

Stay Connected​
error: Content is protected !!