ಮೈಸೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಮಾಸ್ಕ್‌ಮ್ಯಾನ್ ಚಿನ್ನಯ್ಯ ಆರೋಪಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ …










