Mysore
33
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

arrested

Homearrested

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪೂರ್ವ ನಿಯೋಜನೆ ಮಾಡಿಯೇ ಗಣೇಶ …

ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕ ವಸ್ತುಗಳು ಹಾಗೂ ಒಬ್ಬನನ್ನು ನಗರದ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಶಾಂತಕುಮಾರ್ ಎಂಬವರ ಕಲ್ಲು ಕ್ವಾರಿಯೊಂದರಲ್ಲಿ ಅಕ್ರಮವಾಗಿ ಸೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂಬ …

ganja (1)

ಎಚ್.ಡಿ.ಕೋಟೆ : ಪಟ್ಟಣದ ಗದ್ದಿಗೆ ಸರ್ಕಲ್ ಬಳಿ ಅಕ್ರಮವಾಗಿ ಒಣಗಾಂಜಾ ಸೊಪ್ಪು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಕೋಟೆ ಪೊಲೀಸರು ಬಂಧಿಸಿ, ಗಾಂಜಾ ಸೊಪ್ಪು ಮತ್ತು ಮಾರಾಟ ಮಾಡಲು ಬಳಸುತ್ತಿದ್ದ ಪ್ಯಾಸೆಂಜರ್ ಆಟೋವನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ನಿವಾಸಿ ದೇವರಾಜು …

renuka acharya

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿದ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದಾವಣಗೆರೆ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆಗಸ್ಟ್.‌23ರಂದು ದಾವಣಗೆರೆಯ ಜಯದೇವ ವೃತ್ತದಲಲಿ ರೇಣುಕಾಚಾರ್ಯ ರಸ್ತೆ …

theft

ಮಡಿಕೇರಿ : ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ೩೨ ಹೊಸ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸ್ಸಾಂ ರಾಜ್ಯ ಮೂಲದ ಚಿಕ್ಕಮಗಳೂರು ಜಿಲ್ಲೆ ತೇಗೂರು ಗಾದ ನಿವಾಸಿಯಾದ ಜೋಹುರ್ ಆಲಿ(೨೮) ಬಂಧಿತ ಆರೋಪಿ. …

shreeranga pattana

ಶ್ರೀರಂಗಪಟ್ಟಣ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವೇಳೆ ಹಲವರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಕರಣ …

murder (2)

ಮೈಸೂರು: ತನ್ನ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯನ್ನು ಲಾಡ್ಜ್‌ಗೆ ಕರೆದೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಭೇರ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹುಣಸೂರು ತಾಲ್ಲೂಕಿನ ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂಬಾಕೆಯೇ ಕೊಲೆಯಾದ …

sameer

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂ.ಡಿ. ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಭಾನುವಾರ ಎಂ.ಡಿ.ಸಮೀರ್, ತಮ್ಮ ಮೂವರು ವಕೀಲರೊಂದಿಗೆ ವಿಚಾರಣೆಗೆ ಹಾಜರಾದರು. …

arrest

ಗುಂಡ್ಲುಪೇಟೆ : ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ವಿದ್ಯಾರ್ಥಿನಿಗೆ ಪ್ರೀತಿಸುವಂತೆ ಒತ್ತಾಯಿಸಿ, ಆಕೆ ಒಲ್ಲೆ ಎಂದಾಗ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದ ಪಾಗಲ್ ಪ್ರೇಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಈಗ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಬಿ.ಎ. ಪ್ರಥಮ …

youtuber sameer

ಮಂಗಳೂರು: ಸುಮೋಟೋ ಕೇಸ್‌ಗೆ ಸಂಬಂಧಿಸಿದಂತೆ ಯೂಟ್ಯೂಬರ್‌ ಸಮೀರ್‌ ಎಂ.ಡಿ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆಂದು ಹಾಜರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಸಮೀರ್‌ ತನ್ನ ವಕೀಲರ ಜೊತೆ ವಿಚಾರಣೆಗೆಂದು ಹಾಜರಾಗಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ, ತಪ್ಪು ಮಾಹಿತಿ …

Stay Connected​
error: Content is protected !!