Mysore
20
overcast clouds

Social Media

ಗುರುವಾರ, 23 ಜುಲೈ 2026
Light
Dark

arrested

Homearrested
ganjan

ಎಚ್.ಡಿ.ಕೋಟೆ : ತಾಲ್ಲೂಕಿನ ಕಂದಲಿಕೆ ಹೋಬಳಿಯ (ತೆಕ್ಕಲು) ಗ್ರಾಮದಲ್ಲಿ ಜಮೀನಿನಲ್ಲಿ ಮತ್ತು ಮನೆ ಹಿಂಭಾಗದಲ್ಲಿ ಬೆಳೆದಿದ್ದ ಸುಮಾರು ೨ ಲಕ್ಷ ರೂ. ಮೌಲ್ಯದ ಗಾಂಜಾ ಗಿಡಗಳನ್ನು ಕೋಟೆ ಅಬಕಾರಿ ಇನ್‌ಸ್ಪೆಕ್ಟರ್ ಶಿವರಾಜ್ ನೇತೃತ್ವದಲ್ಲಿ ವಶಪಡಿಸಿಕೊಳ್ಳಲಾಗಿದೆ. ಗ್ರಾಮದ ರಾಜೇಶ್ ರಮೇಶ್ ಎಂಬವರ ಮನೆ …

ಬೆಂಗಳೂರು : ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಮುಚ್ಚಳಿಕೆ ಬರೆದುಕೊಡಲು ನಿರಾಕರಿಸಿದ ಕಾರಣಕ್ಕೆ ಮ್ಯಾಜಿಸ್ಟ್ರೇಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ. ಪುನೀತ್‌ಕೆರೆಹಳ್ಳಿ ವಿರುದ್ಧ 14 ಪ್ರಕರಣಗಳಿವೆ. ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ …

ಬೆಂಗಳೂರು: ವಿದೇಶಕ್ಕೆ ಕಾನೂನುಬಾಹಿರವಾಗಿ ಅದಿರು ರಫ್ತು ಮಾಡಿದ ಪ್ರಕರಣದಲ್ಲಿ ಕಾರವಾರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಇಂದು ಜಾರಿ ನಿರ್ದೇಶನಾಲಯ (ಇ.ಡಿ)ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಣೆಗೆ ಪದೇ ಪದೇ ಗೈರು ಹಾಜರಾದ ಹಿನ್ನೆಲೆಯಲ್ಲಿ ಸತೀಶ್ ಸೈಲ್ ಅವರನ್ನು ಬೆಂಗಳೂರಿನಲ್ಲಿ …

dharmastal chalo prathap simha

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಹಿಂದೂ ಜಾಗರಣ ವೇದಿಕೆ ವತಿಯಿಂದ ಚಾಮುಂಡಿ ಚಲೋ ಹಮ್ಮಿಕೊಳ್ಳಲಾಗಿತ್ತು. ಚಾಮುಂಡಿ ಚಲೋಗೆ ಬಂದ ಮಾಜಿ ಸಂಸದ ಪ್ರತಾಪ್‌ …

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ಸಂಜೆ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನ ತಿಳಿಗೊಳಿಸಿದ್ದಾರೆ. ಪೂರ್ವ ನಿಯೋಜನೆ ಮಾಡಿಯೇ ಗಣೇಶ …

ಚಾಮರಾಜನಗರ: ತಾಲ್ಲೂಕಿನ ಅರಕಲವಾಡಿ ಗ್ರಾಮದ ಬಳಿಯ ಕಲ್ಲು ಕ್ವಾರಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಸ್ಪೋಟಕ ವಸ್ತುಗಳು ಹಾಗೂ ಒಬ್ಬನನ್ನು ನಗರದ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಗ್ರಾಮದ ಹೊರವಲಯದಲ್ಲಿರುವ ಶಾಂತಕುಮಾರ್ ಎಂಬವರ ಕಲ್ಲು ಕ್ವಾರಿಯೊಂದರಲ್ಲಿ ಅಕ್ರಮವಾಗಿ ಸೋಟಕ ವಸ್ತುಗಳನ್ನು ಸಂಗ್ರಹಿಸಲಾಗಿದೆ ಎಂಬ …

ganja (1)

ಎಚ್.ಡಿ.ಕೋಟೆ : ಪಟ್ಟಣದ ಗದ್ದಿಗೆ ಸರ್ಕಲ್ ಬಳಿ ಅಕ್ರಮವಾಗಿ ಒಣಗಾಂಜಾ ಸೊಪ್ಪು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಕೋಟೆ ಪೊಲೀಸರು ಬಂಧಿಸಿ, ಗಾಂಜಾ ಸೊಪ್ಪು ಮತ್ತು ಮಾರಾಟ ಮಾಡಲು ಬಳಸುತ್ತಿದ್ದ ಪ್ಯಾಸೆಂಜರ್ ಆಟೋವನ್ನು ವಶಕ್ಕೆ ಪಡೆದಿದ್ದಾರೆ. ಪಟ್ಟಣದ ನಿವಾಸಿ ದೇವರಾಜು …

renuka acharya

ದಾವಣಗೆರೆ: ಗಣೇಶ ಮೆರವಣಿಗೆ ವೇಳೆ ಡಿಜೆ ಅನುಮತಿಗೆ ಆಗ್ರಹಿಸಿದ ಧರಣಿ ನಡೆಸಿದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ದಾವಣಗೆರೆ ಬಡಾವಣೆ ಪೊಲೀಸ್‌ ಠಾಣೆಯಲ್ಲಿ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ. ಆಗಸ್ಟ್.‌23ರಂದು ದಾವಣಗೆರೆಯ ಜಯದೇವ ವೃತ್ತದಲಲಿ ರೇಣುಕಾಚಾರ್ಯ ರಸ್ತೆ …

theft

ಮಡಿಕೇರಿ : ಮೊಬೈಲ್ ಅಂಗಡಿಯ ರೋಲಿಂಗ್ ಶೆಟ್ರಸ್ ಮುರಿದು ೩೨ ಹೊಸ ಮೊಬೈಲ್ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಅಸ್ಸಾಂ ರಾಜ್ಯ ಮೂಲದ ಚಿಕ್ಕಮಗಳೂರು ಜಿಲ್ಲೆ ತೇಗೂರು ಗಾದ ನಿವಾಸಿಯಾದ ಜೋಹುರ್ ಆಲಿ(೨೮) ಬಂಧಿತ ಆರೋಪಿ. …

shreeranga pattana

ಶ್ರೀರಂಗಪಟ್ಟಣ: ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಜೂಜಾಟದ ಅಡ್ಡೆಯ ಮೇಲೆ ದಾಳಿ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಶ್ರೀರಂಗಪಟ್ಟಣ ತಾಲ್ಲೂಕಿನ ದೊಡ್ಡೇಗೌಡನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ದಾಳಿಯ ವೇಳೆ ಹಲವರು ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಪ್ರಕರಣ …

Stay Connected​
error: Content is protected !!