ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್ ಚಿನ್ನಯ್ಯನನ್ನು ಬಂಧಿಸಿದ್ದಾರೆ. ನ್ಯಾಯಾಯಲಕ್ಕೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನಿಗೆ ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ …










