ಮೈಸೂರು: ಮಳವಳ್ಳಿಯಲ್ಲಿ ನಡೆಯಲಿರುವ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ಮೈಸೂರಿಗೆ ಆಗಮಿಸಿದರು. ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, …


